Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:15 - ಕನ್ನಡ ಸಮಕಾಲಿಕ ಅನುವಾದ

15 ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಾನು ಆಸಕ್ತಿವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಸೆ ರ್‍ಹಾತಾನಾ, ಮಾಜ್ಯಾ ಮರ್ನಾಚ್ಯಾ ಮಾನಾ ಹಿ ವಿಶಯಾ ತುಮ್ಕಾ ಯಾದ್ ರ್‍ಹಾಯ್ ಸಾರ್ಕೆ ಕರುಕ್ ಮಿಯಾ ಮಾಕಾ ಹೊತಾ ತವ್ಡೆ ಬರೆ ಕರುಕ್ ಖಟ್ಪಟ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:15
11 ತಿಳಿವುಗಳ ಹೋಲಿಕೆ  

ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.


ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.


ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು