2 ಯೋಹಾನನು 1:11 - ಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನಿಗೆ ಶುಭವಾಗಲಿ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಅವನನ್ನು ಸ್ವಾಗತಿಸಿದರೆ ಅವನ ಕೆಟ್ಟಕಾರ್ಯಕ್ಕೆ ನೀವೂ ಸಹಾಯ ಮಾಡಿದಂತಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್, ತೆಕಾ ಬರೆ ಹೊಂವ್ದಿತ್ ಮನುನ್ ಸಾಂಗ್ತಲೊ ಮಾನುಸ್ ತೆಚ್ಯಾ ಬುರ್ಶ್ಯಾ ಕಾಮಾತ್ನಿ ವಾಂಗ್ಡಿ ಹೊತಾ. ಅಧ್ಯಾಯವನ್ನು ನೋಡಿ |