2 ಸಮುಯೇಲ 1:15 - ಕನ್ನಡ ಸಮಕಾಲಿಕ ಅನುವಾದ15 ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಇವನನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ಇವನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು - ಇವನ ಮೇಲೆ ಬಿದ್ದು ಹೊಡಿ ಎಂದು ಆಜ್ಞಾಪಿಸಲು ಅವನು ಇವನನ್ನು ಹೊಡೆದು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ನಂತರ ದಾವೀದನು ತನ್ನ ಗುಂಪಿನ ಯುವಕನೊಬ್ಬನನ್ನು ಕರೆದು, “ನೀನು ಹೋಗಿ ಆ ಅಮಾಲೇಕ್ಯನನ್ನು ಕೊಲ್ಲು” ಎಂದು ಹೇಳಿದನು. ಇಸ್ರೇಲರ ಯುವಕನು ಆ ಅಮಾಲೇಕ್ಯನನ್ನು ಕೊಂದುಬಿಟ್ಟನು. ದಾವೀದನು ಆ ಅಮಾಲೇಕ್ಯನಿಗೆ, “ನಿನ್ನ ಸಾವಿಗೆ ನೀನೇ ಕಾರಣನು. ನೀನು ನಿನ್ನ ವಿರುದ್ಧವೇ ಸಾಕ್ಷಿ ಹೇಳಿದೆ. ‘ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ನಾನು ಕೊಂದೆ’ ಎಂದು ನೀನೇ ಹೇಳಿದೆ” ಎಂದನು. ಅಧ್ಯಾಯವನ್ನು ನೋಡಿ |