2 ಸಮುಯೇಲ 1:27 - ಕನ್ನಡ ಸಮಕಾಲಿಕ ಅನುವಾದ27 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅಯ್ಯೋ, ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಅವರ ಯುದ್ಧಾಯುಧಗಳೆಲ್ಲ ಹಾಳಾಗಿಹೋದವು.” ಅಧ್ಯಾಯವನ್ನು ನೋಡಿ |