2 ಸಮುಯೇಲ 10:12 - ಕನ್ನಡ ಸಮಕಾಲಿಕ ಅನುವಾದ12 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ಮತ್ತು ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಶೌರ್ಯವನ್ನು, ಪೌರುಷವನ್ನು ತೋರಿಸೋಣ. ಯೆಹೋವನು ತನ್ನ ಚಿತ್ತದಂತೆ ಮಾಡಲಿ” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಧೈರ್ಯದಿಂದಿರು, ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ; ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ಶಕ್ತನಾಗಿರು. ನಮ್ಮ ಜನರಿಗಾಗಿ ಮತ್ತು ನಮ್ಮ ದೇವರ ನಗರಗಳಿಗಾಗಿ ಧೈರ್ಯದಿಂದ ಹೋರಾಡೋಣ. ಯೆಹೋವನು ತನಗೆ ಸರಿಯೆನಿಸುವುದನ್ನು ಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |