2 ಸಮುಯೇಲ 10:17 - ಕನ್ನಡ ಸಮಕಾಲಿಕ ಅನುವಾದ17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಈ ಸುದ್ದಿಯು ದಾವೀದನಿಗೆ ತಲುಪಿದಾಗ ಅವನು ಇಸ್ರಾಯೇಲರೆಲ್ಲರನ್ನು ಕೂಡಿಸಿಕೊಂಡು ಯೊರ್ದನ್ ಹೊಳೆಯನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ವ್ಯೂಹರಚಿಸಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆದಾಟಿ ಹೇಲಾವಿುಗೆ ಬಂದನು. ಅರಾಮ್ಯರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ವಿಷಯವು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಇಸ್ರೇಲರೆಲ್ಲರನ್ನೂ ಒಟ್ಟುಗೂಡಿಸಿ ಜೋರ್ಡನ್ ನದಿಯನ್ನು ದಾಟಿ ಹೇಲಾಮಿಗೆ ಹೋದನು. ಅಲ್ಲಿ ಅರಾಮ್ಯರು ಯುದ್ಧಕ್ಕೆ ಸಿದ್ಧರಾಗಿ ಆಕ್ರಮಣ ಮಾಡಿದರು. ಅಧ್ಯಾಯವನ್ನು ನೋಡಿ |