2 ಸಮುಯೇಲ 10:7 - ಕನ್ನಡ ಸಮಕಾಲಿಕ ಅನುವಾದ7 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ, ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇದು ದಾವೀದನಿಗೆ ತಿಳಿಯಿತು. ಆದ್ದರಿಂದ ಅವನು ಯೋವಾಬನನ್ನು ಎಲ್ಲಾ ಶೂರ ಸೈನಿಕರೊಂದಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |