Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:13 - ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮರುದಿನ ದಾವೀದನು ಅವನನ್ನು ಅನ್ನಪಾನಗಳನ್ನೂ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ, ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿಕೊಂಡು ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮರುದಿನ ದಾವೀದನು ಅವನನ್ನು ಅನ್ನಪಾನತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರಕೊಂಡುಹೋಗಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯಲ್ಲಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ದಾವೀದನು ತನ್ನನ್ನು ಬಂದು ಕಾಣುವಂತೆ ಊರೀಯನಿಗೆ ಹೇಳಿ ಕಳುಹಿಸಿದನು; ಊರೀಯನು ದಾವೀದನೊಂದಿಗೆ ಕುಡಿದು ಊಟ ಮಾಡಿದನು. ದಾವೀದನು ಊರೀಯನನ್ನು ಮತ್ತನನ್ನಾಗಿ ಮಾಡಿದನು. ಆದರೂ ಊರೀಯನು ಮನೆಗೆ ಹೋಗಲಿಲ್ಲ. ಅಂದು ಸಂಜೆ ರಾಜನ ಮನೆಯ ಹೊರಬಾಗಿಲಿನಲ್ಲಿ ಸೇವಕರೊಂದಿಗೆ ಮಲಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:13
7 ತಿಳಿವುಗಳ ಹೋಲಿಕೆ  

ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!


ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.


ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.


ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.


ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು