2 ಸಮುಯೇಲ 12:12 - ಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’ ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಪ್ರಕಟವಾಗಿ ನೆರವೇರುವದು ಎಂಬದೇ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀನು ಬತ್ಷೆಬೆಳೊಂದಿಗೆ ಗುಟ್ಟಾಗಿ ಮಲಗಿದೆ. ಆದರೆ ನಾನು ಹೇಳುತ್ತಿರುವ ಮಾತೆಲ್ಲಾ ಇಸ್ರೇಲ್ ಜನರ ಕಣ್ಣೆದುರಿನಲ್ಲಿ ನಡೆಯುವುದು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |