Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:17 - ಕನ್ನಡ ಸಮಕಾಲಿಕ ಅನುವಾದ

17 ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದಮುಚ್ಚು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ - ಇವಳನ್ನು ಹೊರಗೆ ತಳ್ಳಿ ಕದಮುಚ್ಚು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಮ್ನೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಈ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದ ನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:17
2 ತಿಳಿವುಗಳ ಹೋಲಿಕೆ  

ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ


ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು