Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:27
3 ತಿಳಿವುಗಳ ಹೋಲಿಕೆ  

ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು