2 ಸಮುಯೇಲ 14:2 - ಕನ್ನಡ ಸಮಕಾಲಿಕ ಅನುವಾದ2 ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತೆಕೋವದಿಂದ ಒಬ್ಬ ಬುದ್ದಿವಂತೆಯಾದ ಸ್ತ್ರೀಯನ್ನು ಕರೇಕಳುಹಿಸಿ ಆಕೆಗೆ - ನೀನು ಪ್ರಿಯರನ್ನು ಕಳಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಯೋವಾಬನು ಒಬ್ಬ ಬುದ್ಧಿವಂತ ಸ್ತ್ರೀಯನ್ನು ತೆಕೋವದಿಂದ ಕರೆತರಲು ಸಂದೇಶಕರನ್ನು ಅಲ್ಲಿಗೆ ಕಳುಹಿಸಿದನು. ಈ ಬುದ್ಧಿವಂತಳಾದ ಸ್ತ್ರೀಗೆ ಯೋವಾಬನು, “ದಯವಿಟ್ಟು ನಿನ್ನ ಚರ್ಮಕ್ಕಾಗಲಿ ತಲೆಕೂದಲಿಗಾಗಲಿ ಎಣ್ಣೆಯನ್ನು ಹಚ್ಚಿಕೊಳ್ಳಬೇಡ; ಚೆನ್ನಾಗಿರುವ ವಸ್ತ್ರಗಳನ್ನು ತೊಟ್ಟುಕೊಳ್ಳದೆ ಶೋಕಸೂಚಕ ವಸ್ತ್ರಗಳನ್ನು ಧರಿಸಿಕೋ. ಸತ್ತವನಿಗಾಗಿ ಅನೇಕ ದಿನಗಳಿಂದ ರೋಧಿಸುತ್ತಿರುವ ಸ್ತ್ರೀಯಂತೆ ನಟಿಸು. ಅಧ್ಯಾಯವನ್ನು ನೋಡಿ |