2 ಸಮುಯೇಲ 14:28 - ಕನ್ನಡ ಸಮಕಾಲಿಕ ಅನುವಾದ28 ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರುಷ ಯೆರೂಸಲೇವಿುನಲ್ಲಿ ವಾಸವಾಗಿದ್ದ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಬ್ಷಾಲೋಮನು ಎರಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ. ಅಧ್ಯಾಯವನ್ನು ನೋಡಿ |