2 ಸಮುಯೇಲ 14:4 - ಕನ್ನಡ ಸಮಕಾಲಿಕ ಅನುವಾದ4 ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು - ಅರಸೇ, ರಕ್ಷಿಸು ಎಂದು ಕೂಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |