2 ಸಮುಯೇಲ 15:19 - ಕನ್ನಡ ಸಮಕಾಲಿಕ ಅನುವಾದ19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ, “ನೀನು ನಮ್ಮ ಸಂಗಡ ಏಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ? ಹಿಂದಿರುಗಿ ಹೋಗಿ ಅರಸನ ಬಳಿಯಲ್ಲೇ ವಾಸಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ - ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನ ಬಳಿಯಲ್ಲಿ ವಾಸಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ. ಅಧ್ಯಾಯವನ್ನು ನೋಡಿ |