Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:28 - ಕನ್ನಡ ಸಮಕಾಲಿಕ ಅನುವಾದ

28 ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇರುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿವ್ಮಿುಂದ ವರ್ತಮಾನಬರುವ ತನಕ ನಾನು ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜನರು ಮರಳುಗಾಡಿಗೆ ದಾಟಿಹೋಗುವ ಸ್ಥಳದಲ್ಲಿ ನಾನು ಕಾದಿರುತ್ತೇನೆ. ನಾನು ನಿನ್ನಿಂದ ವರ್ತಮಾನ ಬರುವವರೆಗೆ ಅಲ್ಲಿ ಕಾದಿರುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:28
6 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.


ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.


ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.


ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು