2 ಸಮುಯೇಲ 15:33 - ಕನ್ನಡ ಸಮಕಾಲಿಕ ಅನುವಾದ33 ಆಗ ದಾವೀದನು ಅವನಿಗೆ, “ನೀನು ನನ್ನ ಸಂಗಡ ಬಂದರೆ, ನನಗೆ ಭಾರವಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಹೊರೆಯಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಭಾರ ಆಗುವಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅರಸನು ಅವನಿಗೆ - ನೀನು ನನ್ನ ಸಂಗಡ ಬರುವದಾದರೆ ನನಗೆ ಭಾರವಾಗುವಿಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದಾವೀದನು ಹೂಷೈಗೆ, “ನೀನು ನನ್ನೊಂದಿಗೆ ಬರುವುದಾದರೆ, ನೀನು ನನಗೆ ಭಾರವಾಗುವಿಯಷ್ಟೇ. ಅಧ್ಯಾಯವನ್ನು ನೋಡಿ |