2 ಸಮುಯೇಲ 15:35 - ಕನ್ನಡ ಸಮಕಾಲಿಕ ಅನುವಾದ35 ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅಲ್ಲಿ ನಿನ್ನ ಸಂಗಡ ಚಾದೋಕ್ ಮತ್ತು ಎಬ್ಯಾತಾರನೂ ಇರುತ್ತಾರಲ್ಲಾ. ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಎಬ್ಯಾತಾರರು ಇರುತ್ತಾರಲ್ಲಾ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರು ನಿನ್ನೊಂದಿಗೆ ಇರುತ್ತಾರೆ. ರಾಜನ ಮನೆಯಲ್ಲಿ ಕೇಳಿಸಿಕೊಂಡಿದ್ದನ್ನೆಲ್ಲ ಅವರಿಗೆ ನೀನು ತಿಳಿಸಲೇಬೇಕು. ಅಧ್ಯಾಯವನ್ನು ನೋಡಿ |