Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:37 - ಕನ್ನಡ ಸಮಕಾಲಿಕ ಅನುವಾದ

37 ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಯೆರೂಸಲೇಮ್ ಪಟ್ಟಣಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಬ್ಷಾಲೋಮನು ಜೆರುಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅಬ್ಷಾಲೋಮನು ಯೆರೂಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ದಾವೀದನ ಗೆಳೆಯನಾದ ಹೂಷೈ ನಗರಕ್ಕೆ ಹೋದನು. ಅಬ್ಷಾಲೋಮನು ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:37
5 ತಿಳಿವುಗಳ ಹೋಲಿಕೆ  

ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.


ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,


ಆದರೆ ಅಬ್ಷಾಲೋಮನು, “ಅರ್ಕಿಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ,” ಎಂದನು.


ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು