2 ಸಮುಯೇಲ 16:14 - ಕನ್ನಡ ಸಮಕಾಲಿಕ ಅನುವಾದ14 ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು. ಅಧ್ಯಾಯವನ್ನು ನೋಡಿ |