2 ಸಮುಯೇಲ 16:15 - ಕನ್ನಡ ಸಮಕಾಲಿಕ ಅನುವಾದ15 ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಬ್ಷಾಲೋಮನು ಎಲ್ಲಾ ಇಸ್ರಾಯೇಲರೊಡನೆ ಯೆರೂಸಲೇಮಿಗೆ ಬಂದನು. ಅಹೀತೋಫೇಲನೂ ಅವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಷ್ಟರಲ್ಲಿ ಅಬ್ಷಾಲೋಮನು ಎಲ್ಲ ಇಸ್ರಯೇಲರೊಡನೆ ಜೆರುಸಲೇಮಿಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಷ್ಟರಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರೊಡನೆ ಯೆರೂಸಲೇವಿುಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅಬ್ಷಾಲೋಮನು, ಅಹೀತೋಫೆಲನು ಮತ್ತು ಇಸ್ರೇಲಿನ ಜನರೆಲ್ಲ ಜೆರುಸಲೇಮಿಗೆ ಬಂದರು. ಅಧ್ಯಾಯವನ್ನು ನೋಡಿ |