Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:13 - ಕನ್ನಡ ಸಮಕಾಲಿಕ ಅನುವಾದ

13 ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದಾದರೆ, ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ. ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ಒಂದು ಪಟ್ಟಣವನ್ನು ಹೊಕ್ಕಿರುವುದು ಆದರೆ ಇಸ್ರಯೇಲರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ಒಂದು ಪಟ್ಟಣವನ್ನು ಹೊಕ್ಕಿರುವದಾದರೆ ಇಸ್ರಾಯೇಲ್ಯರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿ ಬಿಡೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ದಾವೀದನು ತಪ್ಪಿಸಿಕೊಂಡು ಬಂದು ನಗರಕ್ಕೆ ನುಗ್ಗಿದರೆ, ಇಸ್ರೇಲರೆಲ್ಲ ಆ ನಗರದ ಹತ್ತಿರಕ್ಕೆ ಹಗ್ಗಗಳನ್ನು ತರುತ್ತಾರೆ. ನಾವು ಆ ನಗರದ ಗೋಡೆಗಳನ್ನು ಕಣಿವೆಯ ಆಳಕ್ಕೆ ಎಳೆದು ಬಿಡುತ್ತೇವೆ. ಆ ನಗರದಲ್ಲಿ ಒಂದು ಸಣ್ಣ ಕಲ್ಲು ಸಹ ಉಳಿಯಲು ಬಿಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:13
3 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು