2 ಸಮುಯೇಲ 17:16 - ಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀನು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡ. ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಬೇಕು. ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ’ ಎಂದು ಹೇಳಿಕಳುಹಿಸಿರಿ” ಎಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೂಷೈಯು ಅವರಿಗೆ, ನೀವು ದಾವೀದನಿಗೆ ಹೀಗೆ ಹೇಳಿರಿ: “ಈ ರಾತ್ರಿ ನದಿಯನ್ನು ದಾಟುವ ಅಡವಿಯಲ್ಲಿ ತಂಗಬೇಡ, ಆದಷ್ಟು ಬೇಗನೆ ನದಿಯನ್ನು ದಾಟಿ ಆಚೆ ಹೋದರೆ ಒಳ್ಳೆಯದು. ಇಲ್ಲವಾದರೆ ನೀನು ನಿನ್ನ ಜನರೊಂದಿಗೆ ನಾಶವಾಗುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |