2 ಸಮುಯೇಲ 17:19 - ಕನ್ನಡ ಸಮಕಾಲಿಕ ಅನುವಾದ19 ಆಗ ಆ ಮನೆಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿದಳು. ಈ ಕಾರ್ಯ ಯಾರಿಗೂ ತಿಳಿಯದೆ ಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದುದರಿಂದ ಅವರಿರುವ ಸಂಗತಿ ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದದರಿಂದ ಸಂಗತಿಯು ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಮನುಷ್ಯನ ಹೆಂಡತಿಯು ಒಂದು ಹಲಗೆಯನ್ನು ಬಾವಿಯ ಮೇಲೆ ಹಾಕಿದಳು. ನಂತರ ಅವಳು ಅದರ ಮೇಲೆ ಗೋಧಿಯನ್ನು ಹರಡಿದಳು. ಅದು ಗೋಧಿಯ ರಾಶಿಯಂತೆ ಕಂಡಿತು. ಆದ್ದರಿಂದ ಯೋನಾತಾನನು ಮತ್ತು ಅಹೀಮಾಚರು ಅಲ್ಲಿ ಅಡಗಿಕೊಂಡಿದ್ದಾರೆಂಬುದು ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿ |