2 ಸಮುಯೇಲ 17:22 - ಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾದಾಗ ದಾಟಬೇಕಾದವರು ಒಬ್ಬರಾದರೂ ಉಳಿದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ದಾವೀದನೂ ಮತ್ತು ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್ ನದಿಯನ್ನು ದಾಟಿದರು. ಬೆಳಗಾದಾಗ ದಾಟಬೇಕಾದವನು ಒಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಯೊರ್ದನ್‍ಹೊಳೆಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು. ಅಧ್ಯಾಯವನ್ನು ನೋಡಿ |