2 ಸಮುಯೇಲ 18:11 - ಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ರೂಪಾಯಿಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೋವಾಬನು ಆ ಮನುಷ್ಯನಿಗೆ, “ನೀನು ಅವನನ್ನು ಕೊಂದು ನೆಲಕ್ಕುರುಳಿಸಲಿಲ್ಲವೇಕೆ? ನಾನು ನಿನಗೆ ಒಂದು ಸೊಂಟಪಟ್ಟಿಯನ್ನು ಮತ್ತು ಹತ್ತು ಬೆಳ್ಳಿರೂಪಾಯಿಗಳನ್ನು ಕೊಡುತ್ತಿದ್ದೆನಲ್ಲ!” ಎಂದನು. ಅಧ್ಯಾಯವನ್ನು ನೋಡಿ |