Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:30 - ಕನ್ನಡ ಸಮಕಾಲಿಕ ಅನುವಾದ

30 ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು.; ಅವನು ಅಂತೆಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಅರಸನು ಅವನಿಗೆ - ನೀನು ಇತ್ತ ನಿಲ್ಲು ಎಂದು ಆಜ್ಞಾಪಿಸಿದನು; ಅವನು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಗ ರಾಜನು, “ಅತ್ತ ಸರಿದು ನಿಲ್ಲು” ಎಂದನು. ಅಹೀಮಾಚನು ಸರಿದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:30
2 ತಿಳಿವುಗಳ ಹೋಲಿಕೆ  

ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.


ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು