Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:15 - ಕನ್ನಡ ಸಮಕಾಲಿಕ ಅನುವಾದ

15 ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದ ಕುಲದವರು ಅವನನ್ನು ಎದುರುಗೊಳ್ಳುವುದಕ್ಕೂ, ಯೊರ್ದನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಯೊರ್ದನಿಗೆ ಬಂದಾಗ ಯೆಹೂದಕುಲದವರು ಅವನನ್ನು ಎದುರುಗೊಳ್ಳುವದಕ್ಕೂ ಯೊರ್ದನ್ ಹೊಳೆಯನ್ನು ದಾಟಿಸುವದಕ್ಕೂ ಗಿಲ್ಗಾಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ರಾಜನಾದ ದಾವೀದನು ಜೋರ್ಡನ್ ನದಿಯ ಬಳಿಗೆ ಬಂದನು. ಯೆಹೂದದ ಜನರು ರಾಜನನ್ನು ಭೇಟಿ ಮಾಡಲು ಗಿಲ್ಗಾಲಿಗೆ ಬಂದರು. ರಾಜನಾದ ದಾವೀದನನ್ನು ಜೋರ್ಡನ್ ನದಿಯಿಂದ ಈಚೆಗೆ ಕರೆತರಬೇಕೆಂದು ಅವರೆಲ್ಲ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:15
2 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು