2 ಸಮುಯೇಲ 19:16 - ಕನ್ನಡ ಸಮಕಾಲಿಕ ಅನುವಾದ16 ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ತವಕದಿಂದ ಬಂದು ಅರಸನಾದ ದಾವೀದನನ್ನು ಸ್ವಾಗತಿಸುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀವಿುನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಗೇರನ ಮಗನಾದ ಶಿಮ್ಮಿಯು ಬೆನ್ಯಾಮೀನ್ ಕುಲದವನು. ಅವನು ಬಹುರೀಮಿನಲ್ಲಿ ನೆಲೆಸಿದ್ದನು. ರಾಜನಾದ ದಾವೀದನನ್ನು ಭೇಟಿ ಮಾಡಲು ಶಿಮ್ಮಿಯು ತ್ವರಿತವಾಗಿ ಯೆಹೂದದ ಜನರೊಂದಿಗೆ ಬಂದನು. ಅಧ್ಯಾಯವನ್ನು ನೋಡಿ |