2 ಸಮುಯೇಲ 19:29 - ಕನ್ನಡ ಸಮಕಾಲಿಕ ಅನುವಾದ29 ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆಗ ಅರಸನು ಅವನಿಗೆ, “ಹೆಚ್ಚು ಮಾತು ಯಾಕೆ? ನೀನೂ ಮತ್ತು ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬುದೇ ನನ್ನ ತೀರ್ಪು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆಗ ಅರಸನು, “ಹೆಚ್ಚು ಮಾತು ಏಕೆ? ಹೊಲವನ್ನು ನೀನು ಹಾಗು ಚೀಬ ಭಾಗಮಾಡಿಕೊಳ್ಳಬೇಕು. ಇದೇ ನನ್ನ ತೀರ್ಪು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ರಾಜನು ಮೆಫೀಬೋಶೆತನಿಗೆ, “ನಿನ್ನ ಸಮಸ್ಯೆಗಳ ಬಗ್ಗೆ ಹೆಚ್ಚಿಗೆ ಏನನ್ನೂ ಹೇಳಬೇಡ. ನಾನು ಈ ರೀತಿ ತೀರ್ಮಾನಿಸಿದ್ದೇನೆ. ನೀನು ಮತ್ತು ಚೀಬನು ಭೂಮಿಯನ್ನು ಹಂಚಿಕೊಳ್ಳಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |