2 ಸಮುಯೇಲ 19:3 - ಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಜನರು ಆ ದಿವಸ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ನಾಚಿಕೆಯಿಂದ ನಗರದೊಳಕ್ಕೆ ಸದ್ದಿಲ್ಲದೆ ಬಂದರು. ಅವರು ಯುದ್ಧದಲ್ಲಿ ಸೋತುಬಂದವರಂತೆ ಕಾಣುತ್ತಿದ್ದರು. ಅಧ್ಯಾಯವನ್ನು ನೋಡಿ |