2 ಸಮುಯೇಲ 19:34 - ಕನ್ನಡ ಸಮಕಾಲಿಕ ಅನುವಾದ34 ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ಬರ್ಜಿಲ್ಲೈಯು - ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇವಿುಗೆ ಬರುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಆದರೆ ಬರ್ಜಿಲ್ಲೈಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನಿನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ? ಅಧ್ಯಾಯವನ್ನು ನೋಡಿ |