2 ಸಮುಯೇಲ 19:36 - ಕನ್ನಡ ಸಮಕಾಲಿಕ ಅನುವಾದ36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಹೊಳೆದಾಟಿ ಸ್ವಲ್ಪದೂರಕ್ಕೆ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನೀನು ನನಗೆ ಕೊಡಬೇಕೆಂದಿರುವ ಯಾವ ವಸ್ತುಗಳೂ ನನಗೆ ಬೇಕಿಲ್ಲ. ನಾನು ನಿನ್ನೊಂದಿಗೆ ಜೋರ್ಡನ್ ನದಿಯನ್ನು ದಾಟುತ್ತೇನೆ. ಅಧ್ಯಾಯವನ್ನು ನೋಡಿ |