Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:11 - ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರುಷವೂ ಆರು ತಿಂಗಳೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಯೆಹೂದ ಕುಲದವರಿಗೆ ಹೆಬ್ರೋನಿನಲ್ಲಿ ಏಳು ವರ್ಷ ಆರು ತಿಂಗಳುಗಳ ಕಾಲ ರಾಜನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:11
5 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.


ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು