2 ಸಮುಯೇಲ 2:24 - ಕನ್ನಡ ಸಮಕಾಲಿಕ ಅನುವಾದ24 ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಯೋವಾಬನೂ, ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು “ಅಮ್ಮಾ” ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ‘ಅಮ್ಮಾ’ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮವಾಯಿತು. ಆ ಗುಡ್ಡ ಗಿಬ್ಯೋನ್ ಮರುಭೂಮಿ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ಅಮ್ಮಾ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು “ಅಮ್ಮಾ” ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ “ಅಮ್ಮಾ” ಬೆಟ್ಟ.) ಅಧ್ಯಾಯವನ್ನು ನೋಡಿ |