2 ಸಮುಯೇಲ 20:12 - ಕನ್ನಡ ಸಮಕಾಲಿಕ ಅನುವಾದ12 ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಆ ಆಳು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರೂ ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವದನ್ನು ಆ ಮನುಷ್ಯನು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು ಹೊಲದಲ್ಲಿ ಹಾಕಿ ಅದನ್ನು ಬಟ್ಟೆಯಿಂದ ಮುಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಮಾಸನು ರಸ್ತೆಯ ಮಧ್ಯದಲ್ಲಿ ತನ್ನ ರಕ್ತದಲ್ಲಿಯೇ ಬಿದ್ದಿದ್ದನು. ಅವನ ದೇಹವನ್ನು ನೋಡಲು ಜನರೆಲ್ಲರೂ ನಿಲ್ಲುತ್ತಿದ್ದರು. ಆದ್ದರಿಂದ ಆ ಯುವಕನು ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿ ಹೊಲದಲ್ಲಿಟ್ಟನು. ನಂತರ ಅವನು ಅಮಾಸನ ದೇಹದ ಮೇಲೆ ಒಂದು ವಸ್ತ್ರವನ್ನು ಹೊದಿಸಿದನು. ಅಧ್ಯಾಯವನ್ನು ನೋಡಿ |