2 ಸಮುಯೇಲ 20:14 - ಕನ್ನಡ ಸಮಕಾಲಿಕ ಅನುವಾದ14 ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಶೆಬನು ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಆಬೇಲ್, ಬೇತ್ಮಾಕಾಕ್ಕೂ ಬಂದನು. ಬೇರಿಯರೆಲ್ಲರೂ ಸೇರಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶೆಬನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರೆಯವರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಶೆಬನು ಇಸ್ರಾಯೇಲ್‍ಪ್ರಾಂತಗಳಲ್ಲಿ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರಿಯರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಬಿಕ್ರೀಯ ಮಗನಾದ ಶೆಬನು ಇಸ್ರೇಲಿನ ಎಲ್ಲಾ ಕುಲಗಳ ಮೂಲಕ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಹೋದನು. ಬೇರಿಯ ಕುಲದವರೆಲ್ಲರೂ ಒಟ್ಟಿಗೆ ಸೇರಿಕೊಂಡು ಶೆಬನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿ |