Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:24 - ಕನ್ನಡ ಸಮಕಾಲಿಕ ಅನುವಾದ

24 ಅದೋನೀರಾಮನು ದಾಸರ ಮೇಲೆ ಉಸ್ತುವಾರಿ ವಹಿಸಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು, ಅಹೀಲೂದನ ಮಗ ಯೆಹೋಷಾಪಾಟನು ಮುಖ್ಯ ಲೇಖಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಪ್ರಧಾನಮಂತ್ರಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದೋರಾಮನು ಬಿಟ್ಟೀಕೆಲಸ ಮಾಡುವವರ ಮೇಲಾಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:24
4 ತಿಳಿವುಗಳ ಹೋಲಿಕೆ  

ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.


ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ.


ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು.


ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು