2 ಸಮುಯೇಲ 21:12 - ಕನ್ನಡ ಸಮಕಾಲಿಕ ಅನುವಾದ12 ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು. ಅಧ್ಯಾಯವನ್ನು ನೋಡಿ |