2 ಸಮುಯೇಲ 21:15 - ಕನ್ನಡ ಸಮಕಾಲಿಕ ಅನುವಾದ15 ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ತಿರಿಗಿ ಯುದ್ಧವಾಯಿತು. ದಾವೀದನು ತನ್ನ ಸೈನಿಕರನ್ನು ಕರಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಂಥ ಅವನನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು. ಅಧ್ಯಾಯವನ್ನು ನೋಡಿ |