2 ಸಮುಯೇಲ 21:22 - ಕನ್ನಡ ಸಮಕಾಲಿಕ ಅನುವಾದ22 ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರೂ ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ನಾಲ್ಕು ಜನರು ಗತ್ ಊರಿನ ರೆಫಾಯರು. ಅವರೆಲ್ಲರೂ ದಾವೀದನಿಂದ ಮತ್ತು ಅವನ ಜನರಿಂದ ಕೊಲ್ಲಲ್ಪಟ್ಟರು. ಅಧ್ಯಾಯವನ್ನು ನೋಡಿ |