2 ಸಮುಯೇಲ 21:5 - ಕನ್ನಡ ಸಮಕಾಲಿಕ ಅನುವಾದ5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು - ನಮ್ಮನ್ನು ಇಸ್ರಾಯೇಲ್‍ಪ್ರಾಂತಗಳಿಂದ ಹೊರಡಿಸುವದಕ್ಕೂ ನಿರ್ನಾಮಗೊಳಿಸುವದಕ್ಕೂ ಪ್ರಯತ್ನಿಸಿದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿ |