Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:8 - ಕನ್ನಡ ಸಮಕಾಲಿಕ ಅನುವಾದ

8 ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರಿಯೇಲನಿಗೆ ಸೌಲನ ಮಗಳಾದ ಮೀಕಲಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ಕರೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಸೌಲನ ಗಂಡುಮಕ್ಕಳಾದ ಅರ್ಮೋನ್ ಮತ್ತು ಮೆಫೀಬೋಶೆತ್ ಎಂಬ ಇಬ್ಬರು ಗಂಡುಮಕ್ಕಳನ್ನೂ ಮೆಹೋಲದ ಬರ್ಜಿಲ್ಲೈಯ ಮಗನಾದ ಅದಿಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ್ದ ಐದು ಮಂದಿ ಗಂಡುಮಕ್ಕಳನ್ನೂ ತೆಗೆದುಕೊಂಡು ಗಿಬ್ಯೋನ್ಯರಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:8
4 ತಿಳಿವುಗಳ ಹೋಲಿಕೆ  

ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.


ಸೌಲನಿಗೆ ಯೋನಾತಾನನೂ, ಇಷ್ವಿಯೂ, ಮಲ್ಕೀಷೂವನೂ ಎಂಬ ಮೂವರು ಪುತ್ರರೂ; ಹಿರಿಯವಳಾದ ಮೇರಬಳು, ಚಿಕ್ಕವಳಾದ ಮೀಕಲಳು ಎಂಬ ಇಬ್ಬರು ಪುತ್ರಿಯರೂ ಇದ್ದರು.


ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು