2 ಸಮುಯೇಲ 22:10 - ಕನ್ನಡ ಸಮಕಾಲಿಕ ಅನುವಾದ10 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆತನು ಆಕಾಶವನ್ನು ಇಬ್ಭಾಗಮಾಡಿ ಕೆಳಗಿಳಿದು ಬಂದನು! ಆತನ ಕಾಲುಗಳ ಕೆಳಗೆ ಕತ್ತಲೆ ಕವಿದಿತ್ತು. ಅಧ್ಯಾಯವನ್ನು ನೋಡಿ |