Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:30 - ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ ದೈವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಲಂಘಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಸಹಾಯದಿಂದಲೇ, ನಾನು ವೈರಿಗಳ ಮೇಲೆ ಬೀಳುವೆನು. ನಿನ್ನ ಸಹಾಯದಿಂದಲೇ ನಾನು ಶತ್ರುಗಳ ಗೋಡೆಗಳನ್ನು ಹತ್ತಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:30
6 ತಿಳಿವುಗಳ ಹೋಲಿಕೆ  

ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.


“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು