2 ಸಮುಯೇಲ 22:37 - ಕನ್ನಡ ಸಮಕಾಲಿಕ ಅನುವಾದ37 ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನೀನು ನನ್ನ ಕಾಲುಗಳಿಗೆ ವಿಶಾಲಸ್ಥಳವನ್ನು ಕೊಟ್ಟದರಿಂದ ನನ್ನ ಹರಡುಗಳು ಕದಲುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನನ್ನ ಕಾಲುಗಳನ್ನೂ ಕೀಲುಗಳನ್ನೂ ಬಲಗೊಳಿಸು; ಆಗ ನಾನು ಎಡವದೆ ವೇಗವಾಗಿ ನಡೆಯಬಲ್ಲೆನು. ಅಧ್ಯಾಯವನ್ನು ನೋಡಿ |