2 ಸಮುಯೇಲ 22:45 - ಕನ್ನಡ ಸಮಕಾಲಿಕ ಅನುವಾದ45 ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅನ್ಯದೇಶದ ಜನರೂ ನನಗೆ ವಿಧೇಯರಾಗಿರುವರು! ಅವರು ನನ್ನ ಬಗ್ಗೆ ಕೇಳಿದಾಗ, ತಕ್ಷಣವೇ ನನಗೆ ವಿಧೇಯರಾಗುವರು! ಆ ಪರದೇಶಿಯರು ನನಗೆ ಭಯಪಡುವರು. ಅಧ್ಯಾಯವನ್ನು ನೋಡಿ |