2 ಸಮುಯೇಲ 22:8 - ಕನ್ನಡ ಸಮಕಾಲಿಕ ಅನುವಾದ8 ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು; ಆಕಾಶದ ಆಧಾರಗಳು ನಡುಗಿ ಕದಲಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು! ಅಧ್ಯಾಯವನ್ನು ನೋಡಿ |