2 ಸಮುಯೇಲ 23:19 - ಕನ್ನಡ ಸಮಕಾಲಿಕ ಅನುವಾದ19 ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇವರಲ್ಲಿ ಘನವುಳ್ಳವನೂ ನಾಯಕನೂ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ. ಅಧ್ಯಾಯವನ್ನು ನೋಡಿ |