Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:25 - ಕನ್ನಡ ಸಮಕಾಲಿಕ ಅನುವಾದ

25 ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25-26 ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ, ಅಣತೋತಿನವನಾದ ಅಬೀಯೆಜೆರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25-26 ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೆರೋದಿನವರಾದ ಶಮ್ಮ, ಎಲೀಕ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:25
3 ತಿಳಿವುಗಳ ಹೋಲಿಕೆ  

ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು